ರಾಮ ಮಂದಿರದ ಹುಂಡಿ ಕೇಸ್‌ಗೆ ಹೊಸ ಟ್ವಿಸ್ಟ್: ಎಸ್‌ಐಟಿ ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ ಬಯಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ಹಗರಣ ಬೆಳಕಿಗೆ ಬರುವ ಮುನ್ನ ಪ್ರತಿದಿನ ಲಕ್ಷಾಂತರ ರೂಪಾಯಿ ದೇಣಿಗೆ ಹಣ ಅಕ್ರಮವಾಗಿ ದುರ್ಬಳಕೆಯಾಗಿರಬಹುದು ಎಂಬ ಶಂಕೆ ತನಿಖೆಯಲ್ಲಿ ವ್ಯಕ್ತವಾಗಿದೆ. ಎಸ್‌ಐಟಿ ತನಿಖೆಯಲ್ಲಿ ಏನು ಗೊತ್ತಾಯಿತು? ಬ್ಯಾಂಕ್ ದಾಖಲೆಗಳ ಪರಿಶೀಲನೆಯಲ್ಲಿ, ಹಿಂದೆ ಟ್ರಸ್ಟ್ ಖಾತೆಗೆ ದಿನಕ್ಕೆ ₹16-18 ಲಕ್ಷ ಜಮೆಯಾಗುತ್ತಿತ್ತು. ಹಗರಣ ಬಹಿರಂಗವಾದ ಬಳಿಕ ಇದೇ ಮೊತ್ತ ₹24-26 ಲಕ್ಷಕ್ಕೆ ಏರಿಕೆಯಾಗಿದೆ. ಇದರಿಂದ ಪ್ರತಿದಿನ ಸುಮಾರು … Continue reading ರಾಮ ಮಂದಿರದ ಹುಂಡಿ ಕೇಸ್‌ಗೆ ಹೊಸ ಟ್ವಿಸ್ಟ್: ಎಸ್‌ಐಟಿ ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ ಬಯಲು