ತಮಿಳುನಾಡು ರಾಜಕೀಯಕ್ಕೆ ಹೊಸ ಟ್ವಿಸ್ಟ್: ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ನಿವೃತ್ತ IPS ಅಧಿಕಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿವೆ. ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಹಲವು ದಿನಗಳಾದರೂ ಆಡಳಿತ ರಚನೆ ಸ್ಪಷ್ಟವಾಗದ ಹಿನ್ನೆಲೆ, ಇದೀಗ ಈ ವಿಚಾರ ನ್ಯಾಯಾಂಗದ ಅಂಗಳಕ್ಕೂ ತಲುಪಿದೆ. ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸರ್ಕಾರ ರಚನೆಗೆ ಅವಕಾಶ ನೀಡುವಲ್ಲಿ ಉಂಟಾಗಿರುವ ವಿಳಂಬದ ಕುರಿತು ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ಎಂ. ರಾಮಸುಬ್ರಮಣಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ … Continue reading ತಮಿಳುನಾಡು ರಾಜಕೀಯಕ್ಕೆ ಹೊಸ ಟ್ವಿಸ್ಟ್: ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ನಿವೃತ್ತ IPS ಅಧಿಕಾರಿ