TCS ವಿವಾದಕ್ಕೆ ಹೊಸ ಟ್ವಿಸ್ಟ್: ಪರಾರಿಯಾಗಿದ್ದ ಪ್ರಮುಖ ಆರೋಪಿ ನಿದಾ ಖಾನ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಿಸಿಎಸ್ ಕಚೇರಿಗೆ ಸಂಬಂಧಿಸಿದ ಗಂಭೀರ ಆರೋಪಗಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಲವು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಅಮಾನತುಗೊಂಡ ಉದ್ಯೋಗಿ ನಿದಾ ಖಾನ್ ಅವರನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಂಧನ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ. ಲೈಂಗಿಕ ಕಿರುಕುಳ, ಕಚೇರಿ ದುರುಳತನ ಹಾಗೂ ಸಹೋದ್ಯೋಗಿಗಳ ಮೇಲೆ ಧಾರ್ಮಿಕ ಒತ್ತಡ ಹೇರಿದ ಆರೋಪಗಳ ಹಿನ್ನೆಲೆ ನಿದಾ ಖಾನ್ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ … Continue reading TCS ವಿವಾದಕ್ಕೆ ಹೊಸ ಟ್ವಿಸ್ಟ್: ಪರಾರಿಯಾಗಿದ್ದ ಪ್ರಮುಖ ಆರೋಪಿ ನಿದಾ ಖಾನ್ ಅರೆಸ್ಟ್