‘ವೋಟ್ ಚೋರಿ’ ಕದನಕ್ಕೆ ಹೊಸ ತಿರುವು: ಹೈದರಾಬಾದ್, ಕರ್ಣಾಲ್‌ನಲ್ಲಿ ಬಿಜೆಪಿ ಪಾದಯಾತ್ರೆಗೆ ‘ಶಾ’ ಸಾಥ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮತದಾರರ ಪಟ್ಟಿಯ ಪರಿಷ್ಕರಣೆ ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ರಾಜಕೀಯವಾಗಿ ತಿರುಗೇಟು ನೀಡಲು ಬಿಜೆಪಿ ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ವಿವಿಧ ರಾಜ್ಯಗಳಲ್ಲಿ ಪಾದಯಾತ್ರೆಗಳನ್ನು ಆಯೋಜಿಸುವ ಮೂಲಕ ಪ್ರತಿಪಕ್ಷಗಳ ‘ವೋಟ್ ಚೋರಿ’ ಅಭಿಯಾನಕ್ಕೆ ಪ್ರತಿಕ್ರಿಯೆ ನೀಡಲು ಪಕ್ಷ ಯೋಜಿಸಿದೆ. ನವೆಂಬರ್ 1ರಂದು ದೆಹಲಿಯಲ್ಲಿ ಕಾಂಗ್ರೆಸ್ ನಡೆಸಲಿರುವ ಪ್ರತಿಭಟನಾ ರ‍್ಯಾಲಿಯ ಬೆನ್ನಲ್ಲೇ ಈ ಕಾರ್ಯಕ್ರಮಗಳು ನಡೆಯಲಿವೆ. ಹೈದರಾಬಾದ್‌ನಲ್ಲಿ ‘ಪ್ರಜಾಪ್ರಭುತ್ವ ಉಳಿಸಿ’ ಅಭಿಯಾನ ತೆಲಂಗಾಣ ಬಿಜೆಪಿ ನವೆಂಬರ್ 2ರಂದು … Continue reading ‘ವೋಟ್ ಚೋರಿ’ ಕದನಕ್ಕೆ ಹೊಸ ತಿರುವು: ಹೈದರಾಬಾದ್, ಕರ್ಣಾಲ್‌ನಲ್ಲಿ ಬಿಜೆಪಿ ಪಾದಯಾತ್ರೆಗೆ ‘ಶಾ’ ಸಾಥ್