March 14, 2026
Saturday, March 14, 2026
spot_img

ಪರ್ವತ ಪ್ರವಾಸೋದ್ಯಮಕ್ಕೆ ಹೊಸ ಕಳೆ: ಪರಿಸರ ಸ್ನೇಹಿ ಪಾದಚಾರಿ ಮಾರ್ಗಗಳ ನಿರ್ಮಾಣಕ್ಕೆ ಯೋಜನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಜಮ್ಮು-ಕಾಶ್ಮೀರದ ಹಿಮದ ಮಡಿಲಲ್ಲಿರುವ ತಾಣಗಳು ಸೇರಿದಂತೆ, ದಕ್ಷಿಣದ ಪೂರ್ವ ಘಟ್ಟಗಳ ಅರಕು ಕಣಿವೆ ಹಾಗೂ ಪಶ್ಚಿಮ ಘಟ್ಟಗಳ ರಮಣೀಯ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಪರ್ವತ ಹಾದಿಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಳ್ಳುತ್ತಲೇ ಪ್ರವಾಸಿಗರಿಗೆ ಮತ್ತು ಚಾರಣಿಗರಿಗೆ ಅತ್ಯುತ್ತಮ ಅನುಭವ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಸುಸ್ಥಿರ ಅಭಿವೃದ್ಧಿಯ ಭಾಗವಾಗಿ, ಪ್ಲಾಸ್ಟಿಕ್ ಮುಕ್ತ ವಲಯ ಹಾಗೂ ನೈಸರ್ಗಿಕ ಮೂಲಸೌಕರ್ಯಗಳಿಗೆ ಇಲ್ಲಿ ಆದ್ಯತೆ ನೀಡಲಾಗುತ್ತದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !