spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

11 ಮಹಿಳೆಯರಿಗೆ ಲೈಂಗಿಕ ಕಿರುಕುಳ: ನ್ಯೂಯಾರ್ಕ್ ಗವರ್ನರ್ ರಾಜೀನಾಮೆಗೆ ಒತ್ತಾಯ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ನ್ಯೂಯಾರ್ಕ್ ಗವರ್ನರ್ ಆಂಡ್ರ್ಯೋ ಕ್ಯುಮೊ 11 ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪಿಸಿದ ವ್ಯಕ್ತಿಯ ಮೇಲೆ ಪ್ರತೀಕಾರ ತೀರಿಸಿಕೊಂಡಿದ್ದಾರೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದ್ದು, ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗುತ್ತಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಜೋ ಬಿಡನ್, ನ್ಯೂಯಾರ್ಕ್ ಗವರ್ನರ್ ಆಂಡ್ರ್ಯೂ ಕ್ಯುಮೊ ರಾಜೀನಾಮೆ ನೀಡಬೇಕು ಎಂದು ನಾನು ಭಾವಿಸುತ್ತೇನೆ. ಈ ರೀತಿಯಾದ ಆರೋಪಗಳನ್ನು ಹೊoದಿರುವ ನಾಯಕ ರಾಜ್ಯ ಸಭೆ ಕಚೇರಿಯಲ್ಲಿ ಉಳಿಯಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದಿದೆ. ಈ ವಿಚಾರಣೆಯನ್ನು ಆದಷ್ಟು ಬೇಗ ಮುಗಿಸುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದರು.
ಆದರೆ ಈ ಲೈಂಗಿಕ ಕಿರುಕುಳ ಆರೋಪಕ್ಕೆ ಆಂಡ್ರ್ಯೂ ಕ್ಯುಮೊ ವಿರೋಧ ವ್ಯಕ್ತಪಡಿಸಿದ್ದು, ನಾನು ಯಾರೊಂದಿಗೂ ಅನುಚಿತವಾಗಿ ವರ್ತಿಸಿಲ್ಲ ಎಂದಿದ್ದಾರೆ.
ಅನ್ನಿ ಕ್ಲಾರ್ಕ್ ಅವರು ಮಾಜಿ ಯುಎಸ್ ಅಟಾರ್ನಿ ಜೂನ್ ಕಿಮ್ ಜೊತೆ ತನಿಖೆಯ ನೇತೃತ್ವ ವಹಿಸಿದ್ದು, ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಪಡೆದ ಅಧಿಕಾರಿಗಳು ಒಟ್ಟು 179 ಜನರ ವಿಚಾರಣೆ ನಡೆಸಿದ್ದಾರೆ. ಇದರಿಂದ ಎಲ್ಲೆಡೆ ಗವರ್ನರ್ ಆಂಡ್ರ್ಯೋ ಕ್ಯುಮೊ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss