ಕೆರೆಯ ಬಳಿ ಚೀಲದಲ್ಲಿ ನವಜಾತ ಶಿಶು ಪತ್ತೆ: ಮಮತೆಯ ಮಡಿಲಲ್ಲಿ ಬದುಕುಳಿದ ಪುಟ್ಟ ಕಂದಮ್ಮ

ಹೊಸದಿಗಂತ ವರದಿ ಚಿತ್ರದುರ್ಗ: ಹೆತ್ತವರ ಮಡಿಲಲ್ಲಿ ಬೆಚ್ಚಗಿರಬೇಕಾದ ನವಜಾತ ಹೆಣ್ಣು ಶಿಶುವೊಂದನ್ನು ಚೀಲದಲ್ಲಿ ಹಾಕಿ ಕೆರೆಯ ಬಳಿ ಬಿಟ್ಟುಹೋದ ಅಮಾನವೀಯ ಘಟನೆ ಚಿತ್ರದುರ್ಗ ಸಮೀಪದ ಗೋನೂರು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಮಗುವಿನ ಅಳುವಿನ ಧ್ವನಿ ಕೇಳಿ ಸ್ಥಳಕ್ಕೆ ಧಾವಿಸಿದ ಜ್ಞಾನಮೂರ್ತಿ ಮತ್ತು ಲಕ್ಷ್ಮೀದೇವಿ ದಂಪತಿ, ಶಿಶುವನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಸಮಯಕ್ಕೆ ಸರಿಯಾಗಿ ಸಿಕ್ಕ ನೆರವಿನಿಂದ ಪುಟ್ಟ ಕಂದಮ್ಮ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಕೀರಲು ಧ್ವನಿಯಿಂದ ಬೆಳಕಿಗೆ ಬಂದ ಘಟನೆ ಕೆರೆಯ ಪಕ್ಕದ … Continue reading ಕೆರೆಯ ಬಳಿ ಚೀಲದಲ್ಲಿ ನವಜಾತ ಶಿಶು ಪತ್ತೆ: ಮಮತೆಯ ಮಡಿಲಲ್ಲಿ ಬದುಕುಳಿದ ಪುಟ್ಟ ಕಂದಮ್ಮ