ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭಿಸಲು ರಾಜ್ಯದಿಂದ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು.
ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ, ವಲಸೆ ಮತ್ತು ಭೈರಹಿತ ಕಾರ್ಮಿಕರಿರುವ ಸ್ಥಳದಲ್ಲಿ 1,655 ಕೇಂದ್ರಗಳನ್ನು ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 1,655 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು.
ರಾಜ್ಯ ಸರ್ಕಾರ ಅಂಗನವಾಡಿಗಳಿಗೆ 268.98 ಕೋ. ರೂಪಾಯಿ ಅನುದಾನ ಮೀಸಲಿಟ್ಟಿದ್ದು, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಪ್ರಾರಂಭಿಸಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!