ಬೆಂಗಳೂರು ಕ್ವಾರಿ ದುರಂತಕ್ಕೆ ಎನ್‌ಎಚ್‌ಆರ್‌ಸಿ ಎಂಟ್ರಿ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಏಳು ಕಾರ್ಮಿಕರು ಮೃತಪಟ್ಟ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಸ್ವಯಂಪ್ರೇರಿತವಾಗಿ ಪರಿಗಣಿಸಿ, ಘಟನೆಯ ಕುರಿತು ಎರಡು ವಾರಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಸುರಕ್ಷತಾ ಕ್ರಮಗಳ ಪರಿಶೀಲನೆ ಅಪಘಾತದ ವೇಳೆ ಹಲವು ಕಾರ್ಮಿಕರು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಬಂಡೆ ಏಕಾಏಕಿ ಕುಸಿದ ಪರಿಣಾಮ ಏಳು ಮಂದಿ ಸ್ಥಳದಲ್ಲೇ … Continue reading ಬೆಂಗಳೂರು ಕ್ವಾರಿ ದುರಂತಕ್ಕೆ ಎನ್‌ಎಚ್‌ಆರ್‌ಸಿ ಎಂಟ್ರಿ: ರಾಜ್ಯ ಸರ್ಕಾರಕ್ಕೆ ನೋಟಿಸ್