ಮಣಿಪುರದಲ್ಲಿ ದಾಳಿ ಪ್ರಕರಣಕ್ಕೆ NIA ಎಂಟ್ರಿ: ಮೂವರು ಕುಕಿ ನಾಯಕರ ಹ*ತ್ಯೆ ತನಿಖೆ ಕೈಗೆತ್ತಿಕೊಂಡ ಕೇಂದ್ರ ಸಂಸ್ಥೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಣಿಪುರದಲ್ಲಿ ಕಳೆದ ತಿಂಗಳು ನಡೆದ ಮೂವರು ಕುಕಿ ಸಮುದಾಯದ ನಾಯಕರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನ್ನ ವಶಕ್ಕೆ ಪಡೆದು ತನಿಖೆ ಆರಂಭಿಸಿದೆ. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಬಳಿಕ ಪ್ರಕರಣ ದಾಖಲಾಗಿದ್ದು, ಘಟನೆಯ ಹಿಂದಿರುವ ದೊಡ್ಡ ಸಂಚು ಹಾಗೂ ರಾಷ್ಟ್ರೀಯ ಭದ್ರತೆ ಸಂಬಂಧಿತ ಆಯಾಮಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ತನಿಖೆ ಮುಂದುವರಿದಿದೆ. ಘಟನೆ ಹೇಗೆ ನಡೆದಿದೆ? ಮೇ 13ರಂದು ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಮುಗಿಸಿ ಚುರಚಂದ್‌ಪುರದಿಂದ ಹಿಂದಿರುಗುತ್ತಿದ್ದ ವೇಳೆ … Continue reading ಮಣಿಪುರದಲ್ಲಿ ದಾಳಿ ಪ್ರಕರಣಕ್ಕೆ NIA ಎಂಟ್ರಿ: ಮೂವರು ಕುಕಿ ನಾಯಕರ ಹ*ತ್ಯೆ ತನಿಖೆ ಕೈಗೆತ್ತಿಕೊಂಡ ಕೇಂದ್ರ ಸಂಸ್ಥೆ
Copy and paste this URL into your WordPress site to embed
Copy and paste this code into your site to embed