spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜಮ್ಮು ಕಾಶ್ಮೀರದ 14 ಪ್ರದೇಶಗಳಲ್ಲಿ ಎನ್’ಐಎ ಅಧಿಕಾರಿಗಳ ದಾಳಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಎರಡು ಪ್ರತ್ಯೇಕ ಭಯೋತ್ಪಾದನ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳಗ್ಗೆ ಏಕಕಾಲದಲ್ಲಿ ಜಮ್ಮು ಕಾಶ್ಮೀರದ 14 ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಳೆದ ವರ್ಷ ಜಮ್ಮುವಿನ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದ 7 ಕೆ.ಜಿ. ಐಇಡಿ ಹಾಗೂ ಲಕ್ಷರ್ –ಇ- ಮುಸ್ತಾಫಾ ಮುಖ್ಯಸ್ಥ ಹಿದಾಯತುಲ್ಲಾ ಮಲ್ಲಿಕ್ ಬಂಧನದ ವಿಚಾರಕ್ಕೆ ಸಂಬಂಧಿಸಿ ಎನ್ಐಎ 14 ಪ್ರದೇಶಗಳಲ್ಲಿ ದಾಳಿ ನಡೆಸಿದೆ.
ಪುಲ್ವಾಮಾ, ಶೋಪಿಯನ್, ಶ್ರೀನಗರ, ಅನಂತ್ ನಾಗ್, ಜಮ್ಮು ಮತ್ತು ಬನಿಹಾಲ್ ಪ್ರದೇಶಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಚಾರಣೆ ವೇಳೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಚೇರಿ ಮೇಲೆ ದಾಳಿ ನಡೆಸಲು ಸಂಚು ರೂಪಿಸಿರುವುದರ ಬಗ್ಗೆ ಮಾಹಿತಿ ಹೊರಬಂದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss