ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಯೋತ್ಪಾದನೆಗೆ ಧನಸಹಾಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ.

ಅನಂತ್‌ನಾಗ್, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿದೆ. ಪೊಲೀಸರು ಹಾಗೂ ಸಿಆರ್‌ಪಿಎಫ್ ಸಿಬ್ಬಂದಿಗಳ ಜತೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮುಂಜಾನೆ ಕೆಲವು ವಸತಿ ಗೃಹಗಳ ಮೇಲೆ ದಾಳಿ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!