ಬೆಳ್ಳಂಬೆಳಗ್ಗೆ ಪಿಎಫ್ಐ ಮುಖಂಡನ ಮನೆ ಮೇಲೆ ಎನ್ಐಎ ದಾಳಿ

ಹೊಸದಿಗಂತ ವರದಿ ಮೈಸೂರು:

ಅರಮನೆ ನಗರಿ ಮೈಸೂರಿನಲ್ಲಿ ಶನಿವಾರ ಬೆಳಿಗ್ಗೆ ಪಿಎಫ್ಐ ಮುಖಂಡನ ಮನೆ ಮೇಲೆ ಎನ್ಐಎ ದಾಳಿ ಮಾಡಿದೆ. ಮೈಸೂರಿನ ಪಿಎಫ್ಐ ಮಾಜಿ ಕಾರ್ಯದರ್ಶಿಯನ್ನು ಅರೆಸ್ಟ್ ಮಾಡಲಾಗಿದೆ.

ಸುಲೈಮಾನ್ ಬಂಧಿತ ಆರೋಪಿಯಾಗಿದ್ದು, ಮೈಸೂರಿನ ಮಂಡಿಮೊಹಲ್ಲಾದಲ್ಲಿರುವ ಸುಲೈಮಾನ್ ಮನೆ ಮೇಲೆ ದಾಳಿ ಮಾಡಿದ್ದಾರೆ.

ಮುಂಜಾನೆ ದಿಢೀರ್ ದಾಳಿ ಮಾಡಿ ಸುಲೈಮಾನ್ ವಶಕ್ಕೆ ಪಡೆದ ಎಎನ್ಐ ಅಧಿಕಾರಿಗಳು, ಮೈಸೂರಿನ ಅಜ್ಞಾತ ಸ್ಥಳದಲ್ಲಿ ಸುಲೈಮಾನ್ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!