JOB | ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ 44 ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ 44 ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ ವಿದ್ಯಾರ್ಹತೆ ಜೊತೆಗೆ ಜೂನ್‌ 13,2023ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 29,200/- ರಿಂದ 92,300/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಜೂನ್‌ 13,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!