Tuesday, August 16, 2022

Latest Posts

ನಿಫಾ ಭೀತಿ: ಬಾಲಕನ ಸಂಪರ್ಕದಲ್ಲಿದ್ದ 61 ಮಂದಿಯ ವರದಿ ನೆಗೆಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೇರಳದ ಕೋಯಿಕ್ಕೊಡ್‌ನಲ್ಲಿ ನಿಫಾ ವೈರಸ್ ಸೋಂಕಿನಿಂದ ಮೃತಪಟ್ಟ ಬಾಲಕನ ಸಂಪರ್ಕದಲ್ಲಿದ್ದ 61 ಮಂದಿಯ ರಿಪೋರ್ಟ್ ನೆಗೆಟಿವ್ ಬಂದಿದೆ.
ಯಾರಿಗೂ ಸೋಂಕು ತಗುಲಿಲ್ಲ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಬುಧವಾರ 46 ಮಂದಿಯ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದೆಲ್ಲವೂ ನೆಗೆಟಿವ್ ಬಂದಿದ್ದು, ಇದಾದ ನಂತರ 15 ಮಂದಿಯ ವರದಿಗಾಗಿ ಕಾಯುತ್ತಿದ್ದೆವು, ಅದು ಕೂಡ ನೆಗೆಟಿವ್ ಬಂದಿದೆ ಎಂದಿದ್ದಾರೆ.
64  ಮಮದಿಯನ್ನು ವೈದ್ಯಕೀಯ ಕಾಲೇಜಿನಲ್ಲಿ ದಾಖಲಿಸಲಾಗಿದ್ದು, ಅವರೆಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss