ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನೈಜಿರಿಯಾ ಪ್ರಜೆಗಳ ಜೊತೆ ಒಡನಾಟ ಹೊಂದಿದ್ದ ಮೂವರ ಮನೆ ಮಲೆ ಇಂದು ಪೂರ್ವ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ.
ರಾಜಾಜಿನಗರ, ಬೆನ್ಸನ್ ಟೌನ್ ಹಾಗೂ ಬನಶಂಕರಿಯಲ್ಲಿ ವಾಸವಿರುವ ವಚನ್ ಚನ್ನಪ್ಪ, ಸೋನಿಯಾ ಅಗರ್ವಾಲ್ ಹಾಗೂ ಉದ್ಯಮಿ ಭರತ್ ಮನೆ ಮೇಲೆ ದಾಳಿ ಮಾಡಲಾಗಿದೆ.
ಪರಿಶೀಲನೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.