ಬೆಳಗಾವಿಯ ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬೆಳಗಾವಿಯ ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿಯಲ್ಲಿ ತಾಂತ್ರಿಕ ಸಲಹೆಗಾರ ಸೇರಿದಂತೆ ವಿವಿಧ 6 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಪದವಿ, ಬಿ.ಇ, ಎಂ.ಎಸ್ಸಿ ವಿದ್ಯಾರ್ಹತೆ ಮತ್ತು ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/- ರಿಂದ 2,17,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಮಾರ್ಚ್‌ 4,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!