ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಿಖಿಲ್ ಕುಮಾರಸ್ವಾಮಿಗೂ ಕೊರೋನಾ ಪಾಸಿಟಿವ್!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬೆಳಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಇದೀಗ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೂ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿದ್ದು, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಪ್ರಾಥಮಿಕ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss