February 1, 2026
Sunday, February 1, 2026
spot_img

7 ಹೈಸ್ಪೀಡ್ ರೈಲ್ವೆ ಕಾರಿಡಾರ್​ಗಳನ್ನು ‘Growth Connectors’ ಎಂದು ಕರೆದ ನಿರ್ಮಲಾ ಸೀತಾರಾಮನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ 7 ಹೈಸ್ಪೀಡ್ ರೈಲ್ವೆ ಕಾರಿಡಾರ್​ಗಳನ್ನು ‘Growth Connectors’ ಎಂದು ಕರೆದಿದ್ದಾರೆ.

ಮುಂಬೈ-ಪುಣೆ, ಪುಣೆ-ಹೈದರಾಬಾದ್, ಹೈದರಾಬಾದ್-ಬೆಂಗಳೂರು, ಹೈದರಾಬಾದ್-ಚೆನ್ನೈ, ಚೆನ್ನೈ-ಬೆಂಗಳೂರು, ದೆಹಲಿ-ವಾರಾಣಸಿ ಮತ್ತು ವಾರಾಣಸಿ-ಸಿಲಿಗುರಿ ಆಗಿರುತ್ತವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !