ಬಜೆಟ್ ಪ್ರತಿಯೊಂದಿಗೆ ರಾಷ್ಟ್ರಪತಿ ಭವನ ತಲುಪಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಕೇಂದ್ರ ಸರ್ಕಾರ 2022-2023ನೇ ಸಾಲಿನ ಬಜೆಟ್‌ ಮಂಡಿಸಲಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಾಲ್ಕನೇ ಬಾರಿಗೆ ಲೋಕಸಭೆಯಲ್ಲಿ ಬಜೆಟ್‌ ಮಂಡಿಸುತ್ತಾರೆ. ಇದು ಪ್ರಧಾನಿ ಮೋದಿ ಸರ್ಕಾರದ 10ನೇ ಬಜೆಟ್‌ ಆಗಿದೆ.

ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವಾಲಯದಿಂದ ರಾಷ್ಟ್ರಪತಿ ಭವನಕ್ಕೆ ಇದೀಗ ಆಗಮಿಸಿದ್ದಾರೆ. ಬೆಳಗ್ಗೆ 10:15 ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಬಜೆಟ್‌ಗೆ ಅನುಮೋದನೆ ಪಡೆಯಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!