ಬಜೆಟ್ ದಾಖಲೆಗಳೊಂದಿಗೆ ಸಂಸತ್​​ ಭವನ ತಲುಪಿದ ನಿರ್ಮಲಾ ಸೀತಾರಾಮನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅವರ ತಂಡ ಬಜೆಟ್ ದಾಖಲೆಗಳೊಂದಿಗೆ ಸಂಸತ್ತಿಗೆ ಆಗಮಿಸಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ ಬಜೆಟ್ 2024 ಅನ್ನು ಮಂಡಿಸಲಿದ್ದಾರೆ, ಇದು ಅವರ ಸತತ ಏಳನೇ ಬಜೆಟ್ ಮಂಡನೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!