ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುನಿರೀಕ್ಷೆಯ ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದ್ದು, ಜನರಿಗೆ ನಿರ್ಮಲಾ ಸೀತಾರಾಮನ್ ಧನ್ಯವಾದವನ್ನು ಹೇಳಿದ್ದಾರೆ.
ಜನರು ಮೋದಿ ನೇತೃತ್ವದ ಸರ್ಕಾರಕ್ಕೆ ಮೂರನೇ ಬಾರಿ ಆಶೀರ್ವಾದ ಮಾಡಿದ್ದಾರೆ. ನಾವು ಅವರಿಗೆ ಆಭಾರಿಯಾಗಿದ್ದೇವೆ. ಅದೇ ರೀತಿ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ಮೋದಿ ಅವರಿಗೆ ಅಭಿನಂದನೆ ಎಂದಿದ್ದಾರೆ.