VIDEO | ಬಜೆಟ್‌ ಮಂಡನೆ ಮಾಡಲಿರುವ ನಿರ್ಮಲಾ ಸೀತಾರಾಮನ್‌ ಚಾರ್ಕೋಲ್‌ ಆರ್ಟ್‌, ಹೇಗಿದೆ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಗ್ರಾಫೈಟ್‌ ಚಾರ್‌ಕೋಲ್‌ನ್ನು ಬಳಿ ಆರ್ಟಿಸ್ಟ್‌ ಜುಹೈಬ್‌ ಖಾನ್‌ ನಿರ್ಮಲಾ ಸೀತಾರಾಮನ್‌ ಅವರ ಭಾವಚಿತ್ರವನ್ನು ರಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದು ಎಲ್ಲರ ಮೆಚ್ಚುಗೆ ಪಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!