ಭಾರತದ ಅತಿ ಉದ್ದದ ಝೋಜಿಲಾ ಸುರಂಗ ಕಾಮಗಾರಿ ಪರಿಶೀಲಿಸಿದ ನಿತಿನ್ ಗಡ್ಕರಿ: ಎಂಜಿನಿಯರಿಂಗ್ ಕೌಶಲ್ಯಕ್ಕೆ ಮೆಚ್ಚುಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಜಮ್ಮು-ಕಾಶ್ಮೀರದ ಝೋಜಿಲಾ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿತಿನ್ ಗಡ್ಕರಿ, 14 ಕಿಲೋಮೀಟರ್ ಉದ್ದದ ಝೋಜಿಲಾ ಸುರಂಗ ಮಾರ್ಗವು ಭಾರತದ ಅತಿ ಉದ್ದದ ಸುರಂಗವಾಗಿದ್ದು, ದೇಶದ ಮೂಲಸೌಕರ್ಯ … Continue reading ಭಾರತದ ಅತಿ ಉದ್ದದ ಝೋಜಿಲಾ ಸುರಂಗ ಕಾಮಗಾರಿ ಪರಿಶೀಲಿಸಿದ ನಿತಿನ್ ಗಡ್ಕರಿ: ಎಂಜಿನಿಯರಿಂಗ್ ಕೌಶಲ್ಯಕ್ಕೆ ಮೆಚ್ಚುಗೆ