ಮುಂಬೈ-ಗೋವಾ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ನಿತಿನ್ ಗಡ್ಕರಿ ಆಕ್ರೋಶ: ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿರುವುದಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಗೋವಾದ ಪಣಜಿ ಸಮೀಪದ ಪೋರ್ವೊರಿಮ್‌ನಲ್ಲಿ ಆರು ಪಥಗಳ ಎಲಿವೇಟೆಡ್ ರಸ್ತೆ ಕಾರಿಡಾರ್ ಉದ್ಘಾಟಿಸಿ ಮಾತನಾಡಿದ ಅವರು, ಹೆದ್ದಾರಿ ಕಾಮಗಾರಿ ಇಷ್ಟೊಂದು ವರ್ಷ ವಿಳಂಬವಾಗಿರುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ. ಹಾಗಾಗಿ ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾನು ಖಂಡಿತ ಬರುವುದಿಲ್ಲ ಎಂದು ಗುತ್ತಿಗೆದಾರರ ವಿರುದ್ಧ ಚಾಟಿ ಬೀಸಿದ್ದಾರೆ. ಬದಲಿಗೆ, ಮುಂಬರುವ ಅಕ್ಟೋಬರ್‌ನಲ್ಲಿ ತಾವೇ ಖುದ್ದಾಗಿ ಮುಂಬೈನಿಂದ ಗೋವಾಕ್ಕೆ … Continue reading ಮುಂಬೈ-ಗೋವಾ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ನಿತಿನ್ ಗಡ್ಕರಿ ಆಕ್ರೋಶ: ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ