ಸತ್ತವರಿಗೆ ಪರಿಹಾರವಿಲ್ಲ, ಇದ್ದವರಿಗೆ ಸಂಬಳವಿಲ್ಲ: ಕರ್ನಾಟಕ ಸಾರಿಗೆ ಸಂಸ್ಥೆಗಳ ಬಣ್ಣ ಬಯಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸಾರಿಗೆ ಸಂಸ್ಥೆಗಳಾದ KSRTC, BMTC, NWKRTC ಮತ್ತು KKRTC ಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದು ಈಗ ಅಧಿಕೃತವಾಗಿ ಬಹಿರಂಗವಾಗಿದೆ. ಕೋವಿಡ್ ಸಮಯದಲ್ಲಿ ಮೃತಪಟ್ಟ ಸಿಬ್ಬಂದಿಗೆ ಪರಿಹಾರ ನೀಡುವ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ, “ಸಿಬ್ಬಂದಿಗೆ ವೇತನ ನೀಡುವುದೇ ನಮಗೆ ಕಷ್ಟವಾಗಿದೆ” ಎಂದು ನಿಗಮಗಳ ಪರ ವಕೀಲರೇ ಹೈಕೋರ್ಟ್ ಮುಂದೆ ಒಪ್ಪಿಕೊಂಡಿದ್ದಾರೆ. ದಾವಣಗೆರೆಯ ತಾಹಿರ್ ಹುಸೇನ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ಪ್ರಕಾರ, ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಾ … Continue reading ಸತ್ತವರಿಗೆ ಪರಿಹಾರವಿಲ್ಲ, ಇದ್ದವರಿಗೆ ಸಂಬಳವಿಲ್ಲ: ಕರ್ನಾಟಕ ಸಾರಿಗೆ ಸಂಸ್ಥೆಗಳ ಬಣ್ಣ ಬಯಲು!