ಖಾತೆ ಹಂಚಿಕೆಯಲ್ಲಿ ಗೊಂದಲವಿಲ್ಲ, ಸೋಮವಾರವೇ ಎಲ್ಲವೂ ಫೈನಲ್: ಸಚಿವ ಈಶ್ವರ ಖಂಡ್ರೆ

ಹೊಸದಿಗಂತ ವರದಿ ಬಳ್ಳಾರಿ: ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ, ಸೋಮವಾರವೇ ಎಲ್ಲರಿಗೂ ಖಾತೆ ಹಂಚಿಕೆಯಾಗುವ ವಿಶ್ವಾಸವಿದೆ. ಸಿ.ಎಂ. ಡಿ.ಕೆ.ಶಿವಕುಮಾರ್ ಅವರು ಸಮರ್ಥರಾಗಿದ್ದಾರೆ. ಎಲ್ಲವನ್ನೂ ನಿಭಾಯಿಸಲಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ಬಳ್ಳಾರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸಂಪುಟದಲ್ಲಿ  ಮಹಿಳೆಯರಿಗೆ ಆದ್ಯತೆ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ಮಹಿಳೆಯರಿಗೆ ಆದ್ಯತೆ ನೀಡಿದೆ, ಖಂಡಿತ ಅವರಿಗೂ ಅವಕಾಶ ಸಿಗಲಿದೆ. ಆದರೆ, ಅಂತಿಮ ತೀರ್ಮಾನ ಪಕ್ಷದ ಹೈಮಂಡ್‌ಗೆ ಬಿಟ್ಟಿದ್ದು. ಅವರು ತೆಗೆದುಕೊಂಡ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ನಮ್ಮದು ಶಿಸ್ತಿನ ಪಕ್ಷ, … Continue reading ಖಾತೆ ಹಂಚಿಕೆಯಲ್ಲಿ ಗೊಂದಲವಿಲ್ಲ, ಸೋಮವಾರವೇ ಎಲ್ಲವೂ ಫೈನಲ್: ಸಚಿವ ಈಶ್ವರ ಖಂಡ್ರೆ