‘ಸಂಪರ್ಕವೇ ಇಲ್ಲ’… ಕುಂಭಮೇಳ ಖ್ಯಾತಿಯ ಮೊನಾಲಿಸಾಗೆ ಪೊಲೀಸ್‌ ರಕ್ಷಣೆ ಕೈಬಿಟ್ಟ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುಂಭಮೇಳದ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದ ಮೊನಾಲಿಸಾ ಭೋಸ್ಲೆ ಮತ್ತು ಅವರ ಪತಿ ಫರ್ಮಾನ್ ಖಾನ್‌ಗೆ ನೀಡಲಾಗಿದ್ದ ಪೊಲೀಸ್‌ ಭದ್ರತೆಯನ್ನು ಕೇರಳ ಹೈಕೋರ್ಟ್ ಹಿಂತೆಗೆದುಕೊಂಡಿದೆ. ದಂಪತಿ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ನಿರ್ಧಾರ ಕೈಗೊಂಡಿದೆ. ಮೊನಾಲಿಸಾ ಮತ್ತು ಅವರ ಪತಿಯನ್ನು ನೀಡಿದ್ದ ವಿಳಾಸ ಹಾಗೂ ಮೊಬೈಲ್‌ ಸಂಖ್ಯೆಯ ಮೂಲಕ ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಯಶಸ್ಸು ಸಿಗಲಿಲ್ಲ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿತು. ಈ ಕಾರಣದಿಂದ ಮಧ್ಯಂತರ … Continue reading ‘ಸಂಪರ್ಕವೇ ಇಲ್ಲ’… ಕುಂಭಮೇಳ ಖ್ಯಾತಿಯ ಮೊನಾಲಿಸಾಗೆ ಪೊಲೀಸ್‌ ರಕ್ಷಣೆ ಕೈಬಿಟ್ಟ ಹೈಕೋರ್ಟ್