ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಸರ್ಕಾರ ಅಧಿಕಾರಕ್ಕೆ ಬರುವಾಗ, 55,33,847 ಕೋಟಿ ಸಾಲವಿತ್ತು. ಎಲ್ಲ ಸರ್ಕಾರಗಳ ಅವಧಿಯಲ್ಲಿ ಸಾಲಗಳನ್ನು ಮಾಡಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ 2026 – 2027ನೇ ಸಾಲಿನ ಬಜೆಟ್ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳಿಗೆ ಸಾಲ ಮಾಡುವುದು ಅನಿವಾರ್ಯ.ಇತಿಮಿತಿಯಲ್ಲೇ ಸಾಲ ಮಾಡಲಾಗಿರುವುದನ್ನು ಹೇಳಿದ್ದಾರೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇಂದ್ರದ ಈ ಹೊಸ ನೀತಿಯಿಂದ ಸುಮಾರು ರಾಜ್ಯಕ್ಕೆ ಸುಮಾರು … Continue reading ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed