spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಈ ಬಾರಿ ಡಿಸಿಎಂ ಹುದ್ದೆ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಇನ್ನೇನು ಕೆಲವೇ ನಿಮಿಷಗಳಲ್ಲಿ ನೂತನ ಸಚಿವರ ಪಟ್ಟಿ ಹೊರಬೀಳಲಿದೆ. ಈ ಬಾರಿ ಡಿಸಿಎಂ ಹುದ್ದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ವರಿಷ್ಠರೊಂದಿಗೆ ಮಾತನಾಡಿದ್ದೇನೆ. ನಿನ್ನೆ ರಾತ್ರಿ ಅಂತಿಮ ಸುತ್ತಿನ ಮಾತುಕತೆ ನಡೆದಿದೆ. ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿಕೊಡಲಾಗಿದೆ. ಒಟ್ಟು 29  ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಈ ಬಾರಿ ಡಿಸಿಎಂ ಹುದ್ದೆ ಇಲ್ಲ ಎಂದು ಹೇಳಿದ್ದಾರೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss