ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯನವರು ದೇವರಾಜು ಅರಸುರವರ ದಾಖಲೆ ಸರಿಗಟ್ಟುತ್ತಾರೆ ಅನ್ನೋದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಚಿವ ಕೆಎನ್ ರಾಜಣ್ಣ ಸಿದ್ದರಾಮಯ್ಯರ ಪರ ಬ್ಯಾಟ್ ಬೀಸಿದ್ದಾರೆ.
ಬಿಜೆಪಿಗೆ ಹೇಗೆ ಯಡಿಯೂರಪ್ಪರು ಮುಖ್ಯನೋ, ಜೆಡಿಎಸ್‌ಗೆ ದೇವೇಗೌಡರು ಮುಖ್ಯನೋ, ಹಾಗೆನೇ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಮುಖ್ಯ ಎಂದು ಒತ್ತಿ ಹೇಳಿದ್ದಾರೆ.