ಚೇತರಿಸಿಕೊಂಡ್ರೂ ಸಿಗಲಿಲ್ಲ ಗ್ರೀನ್ ಸಿಗ್ನಲ್: ಅಫ್ಘಾನ್ ಸರಣಿಯಿಂದ ಹರ್ಷಿತ್ ರಾಣಾ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 13 ರಿಂದ ನವದೆಹಲಿಯಲ್ಲಿ ಪಂದ್ಯಗಳು ಆರಂಭವಾಗಲಿದ್ದು, ಪ್ರತಿಯೊಬ್ಬ ಅಭಿಮಾನಿಯೂ ಮೈದಾನದಲ್ಲಿ ಭಾರತದ ಧಮಾಕಾ ನೋಡಲು ಕಾಯುತ್ತಿದ್ದಾರೆ. ಆದರೆ, ಪಂದ್ಯ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಸಣ್ಣದೊಂದು ಶಾಕ್ ಎದುರಾಗಿದೆ. ತಂಡದ ಯುವ ಹಾಗೂ ಭರವಸೆಯ ವೇಗಿ ಹರ್ಷಿತ್ ರಾಣಾ ಈ ಸರಣಿಯಿಂದ ಸಂಪೂರ್ಣವಾಗಿ ಹೊರಬಿದ್ದಿದ್ದಾರೆ. ಹರ್ಷಿತ್ ರಾಣಾ ಅವರು ಸರಣಿಗೆ ಲಭ್ಯವಾಗುತ್ತಾರೋ ಇಲ್ಲವೋ ಎಂಬುದನ್ನು ತಿಳಿಯಲು ಸೆಪ್ಟೆಂಬರ್ 9 … Continue reading ಚೇತರಿಸಿಕೊಂಡ್ರೂ ಸಿಗಲಿಲ್ಲ ಗ್ರೀನ್ ಸಿಗ್ನಲ್: ಅಫ್ಘಾನ್ ಸರಣಿಯಿಂದ ಹರ್ಷಿತ್ ರಾಣಾ ಔಟ್