ನಾಳೆ ಶಾಲಾ, ಕಾಲೇಜ್‌ಗೆ ರಜೆ ಇಲ್ಲ: ಡಿಸಿ ಟಿ.ಭೂಬಾಲನ್

ಹೊಸ ದಿಗಂತ ವರದಿ, ವಿಜಯಪುರ:

ಕರ್ನಾಟಕ ಬಂದ್ ಹಿನ್ನೆಲೆ ಸೆ.29 ರಂದು ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಘೋಷಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಶಾಲಾ- ಕಾಲೇಜುಗಳು ಹಾಗೂ ಸಾರಿಗೆ ಬಸ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಅವರು ತಿಳಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!