ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸತೀಶ್, ವಿಕಲಚೇತನರ ಪಿಂಚಣಿ ಹೆಚ್ಚಳ ಮಾಡುವಂತೆ ಒತ್ತಾಯ ಮಾಡಿದ್ರು. ಇದಕ್ಕೆ ಉತ್ತರ ನೀಡಿದ ಸಚಿವರು, ಮಾಸಿಕ ಪಿಂಚಣಿ ಹೆಚ್ಚಳ ಸಾಧ್ಯವಿಲ್ಲ ಎಂದಿದ್ದಾರೆ.