ಎಐ ಶೃಂಗಸಭೆಗೆ ಆಹ್ವಾನ ಇಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳ ಐಟಿ ಸಚಿವರಿಗೆ ಆಹ್ವಾನ ನೀಡದೇ ರಾಜಕೀಯ ಪ್ರೇರಿತ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ದೇಶದ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ಕೇಂದ್ರದ ಯೋಜನೆಗಳಿಗೆ ಕರ್ನಾಟಕ ಬೆಂಬಲ ನೀಡಿದೆ. ಆದರೆ ರಾಷ್ಟ್ರೀಯ ಮಟ್ಟದ ಎಐ ವೇದಿಕೆಯಲ್ಲಿ ರಾಜ್ಯವನ್ನು ಹೊರಗಿಡುವುದು ಸರಿಯಲ್ಲ … Continue reading ಎಐ ಶೃಂಗಸಭೆಗೆ ಆಹ್ವಾನ ಇಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ