6ನೇ ತರಗತಿ ಮಕ್ಕಳಿಗೆ ‘ಭಾಷಾ ಶಾಕ್’ ಬೇಡ: ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ಬ್ರೇಕ್
ಹೊಸದಿಗಂತ ಡಿಜಿಟಲ್ ಡೆಸ್ಕ್: CBSE ಶಾಲೆಗಳ 6ನೇ ತರಗತಿ ವಿದ್ಯಾರ್ಥಿಗಳಿಗೆ ಮೂರನೇ ಭಾಷೆ ಕಲಿಯುವ ಕಡ್ಡಾಯ ನಿಯಮ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ನಿರ್ದೇಶನ ನೀಡಿದೆ. ಈಗಾಗಲೇ 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ, 7, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಿರುವ ವಿನಾಯಿತಿಯಂತೆಯೇ ಅವಕಾಶ ಕಲ್ಪಿಸಬೇಕು ಎಂದು ನ್ಯಾಯಾಲಯ ಹೇಳಿದೆ. ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಮೂರನೇ ಭಾಷೆ ನೀತಿಯನ್ನು ಏಕಾಏಕಿ ಬದಲಾಯಿಸಿರುವುದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕೆಲವು … Continue reading 6ನೇ ತರಗತಿ ಮಕ್ಕಳಿಗೆ ‘ಭಾಷಾ ಶಾಕ್’ ಬೇಡ: ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ಬ್ರೇಕ್
Copy and paste this URL into your WordPress site to embed
Copy and paste this code into your site to embed