ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಸಮುದಾಯದ ರಶ್ಮಿಕಾಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್‌ಗೆ ಕೊಡವ ಸಂಘಟನೆಯಿಂದ ಪತ್ರ ಬರೆಯಲಾಗಿದೆ. ಈ ಕುರಿತು ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ಈವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಈವರೆಗೂ ಯಾವುದೇ ಪತ್ರ ಬಂದಿಲ್ಲ. ಇದರ ಬಗ್ಗೆ ಕಚೇರಿಯಲ್ಲಿ ವಿಚಾರಿಸುತ್ತೇನೆ ಎಂದಿದ್ದಾರೆ.