ಸಾಲವೂ ಇಲ್ಲ, ಬೆಳೆ ಪರಿಹಾರವೂ ಸಿಗುತ್ತಿಲ್ಲ: ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ರೈತರ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜಮೀನಿಗೆ ಸೂಕ್ತ ಪರಿಹಾರ ನೀಡದೆ, ರೈತರ ಗಮನಕ್ಕೂ ತರದೆ ಭೂ ದಾಖಲೆಗಳಲ್ಲಿ (ಇಸಿ) ತಿದ್ದುಪಡಿ ಮಾಡಲಾಗಿದೆ ಎಂದು ಆರೋಪಿಸಿ ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿ (HGML) ವಿರುದ್ಧ ಸ್ಥಳೀಯ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಿರುವ ಸಂತ್ರಸ್ತ ರೈತರು ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.‌ ವಂಚನೆಯ ಆರೋಪವೇನು?: ಹಟ್ಟಿ ಚಿನ್ನದ ಗಣಿ ಕಂಪನಿಯು ನಿಯಮಾವಳಿಗಳನ್ನು ಗಾಳಿಗೆ ತೂರಿ ಸುಮಾರು 390 ಎಕರೆ ಜಮೀನಿನ ಇಸಿ ದಾಖಲೆಗಳಲ್ಲಿ … Continue reading ಸಾಲವೂ ಇಲ್ಲ, ಬೆಳೆ ಪರಿಹಾರವೂ ಸಿಗುತ್ತಿಲ್ಲ: ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ರೈತರ ಆಕ್ರೋಶ