Monday, July 4, 2022

Latest Posts

ಬೆಂಗಳೂರಲ್ಲಿ ಲಾಕ್​ಡೌನ್ ಬೇಡ: ಜನಪ್ರತಿನಿಧಿಗಳ ಸಭೆಯಲ್ಲಿ ನಿರ್ಧಾರ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೊನಾ ನಿಯಂತ್ರಣ ಹಿನ್ನೆಲೆ ಇಂದು ನಡೆಯುತ್ತಿರುವ ಬೆಂಗಳೂರು ಜನಪ್ರತಿನಿಧಿಗಳ ಸಭೆಯಲ್ಲಿ ಲಾಕ್​ಡೌನ್ ಬೇಡ ಎಂದು ನಿರ್ಧರಿಸಲಾಗಿದೆ.
ಇನ್ನು ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ನೈಟ್ ಕರ್ಫ್ಯೂವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನೈಟ್ ಕರ್ಫ್ಯೂವಿನಿಂದ ಕೊರೋನಾ ಹೋಗಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ. ಕಳೆದ ಬಾರಿ ಪುಡ್ ಕಿಟ್ ಕೊಟ್ಟಾಗ ಬಿಜೆಪಿ ಕ್ಷೇತ್ರದಲ್ಲೇ ಹೆಚ್ಚಾಗಿ ಕೊಟ್ಟಿದ್ದೀರಾ. ಇದೆಲ್ಲಾ ಮಾಡೋದು ಸರಿನಾ? ಎಂದು ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ .
ಅಲ್ಲದೇ ಬೆಂಗಳೂರಿನಲ್ಲಿ ಲಾಕ್​ಡೌನ್ ಮಾಡುವ ಬದಲಿಗೆ 144 ಸೆಕ್ಷನ್ ಜಾರಿ ಮಾಡುವಂತೆ ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss