ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾವು ಮುಸ್ಲಿಮರ ಪರವಾಗಿ ಎಷ್ಟೇ ಕೆಲಸ ಮಾಡಿದರೂ ಅವರು ನಮಗೆ ಮತ ಹಾಕಲ್ಲ, ಏಕೆಂದರೆ ನಾವು ಅವರನ್ನ ಓಲೈಕೆ ಮಾಡಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಟಫ್ ಪೈಟ್ ಇದೆ, ನಾವು ಪ್ರಯತ್ನ ಪಟ್ಟಿದ್ದೆವೆ ತೀರ್ಪು ಜನರು ಕೊಡ್ತಾರೆ ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಎನ್‌ಡಿಎ 221 ಕ್ಷೇತ್ರದಲ್ಲಿ ಮುನ್ನಡೆ ಕಾಯ್ಡುಕೊಂಡಿದೆ. ಜಾರ್ಖಂಡ್‌ನಲ್ಲಿ ನಮ್ಮ ನೀರಿಕ್ಷೆಯಷ್ಟು ಮುನ್ನಡೆ ಸಿಕ್ಕಿಲ್ಲ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ಎರಡೂ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರ್ತೀವಿ ಅನ್ನೋ ವಿಶ್ವಾವಿದೆ ಎಂದು ಹೇಳಿದ್ದಾರೆ.