ಚುನಾವಣೆ ಯಾವುದೇ ಇರಲಿ, ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿ: ರೂಪಾಲಿ ನಾಯ್ಕ

ಹೊಸದಿಗಂತ ವರದಿ ಶಿವಮೊಗ್ಗ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಹೀಗೆ ಯಾವುದೆ ಚುನಾವಣೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಿ ನಮ್ಮ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ, ಶಿವಮೊಗ್ಗ ಜಿಲ್ಲೆ ಸಂಘಟನಾ ಪ್ರಭಾರಿಯಾದ ರೂಪಾಲಿ ಎಸ್.ನಾಯ್ಕ ಕರೆ ನೀಡಿದರು. ಶನಿವಾರ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಪಕ್ಷದ ಸಂಘಟನೆಯ ಕುರಿತು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗಾಗಿ, ದೇಶಕ್ಕಾಗಿ ಹಗಲಿರುಳು … Continue reading ಚುನಾವಣೆ ಯಾವುದೇ ಇರಲಿ, ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿ: ರೂಪಾಲಿ ನಾಯ್ಕ