ಯಾವುದೇ ಸರ್ಕಾರ ಇರಲಿ, ಸಂಪುಟ ವಿಸ್ತರಣೆ ವೇಳೆ ಅಸಮಾಧಾನ ಇದ್ದೇ ಇರುತ್ತೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಹೊಸದಿಗಂತ ವರದಿ ವಿಜಯಪುರ: ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಆದಾಗ ಯಾವುದೇ ಸರ್ಕಾರ ಇರಲಿ ಅಸಮಾಧಾನ ಇರುತ್ತೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಸಚಿವ ಸಂಪುಟ ವಿಸ್ತರಣೆಯಿಂದ ಕೆಲವರ ಅಸಮಾಧಾನ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಖಾತೆ ಹಂಚಿಕೆ ಕುರಿತು ಇದೂವರೆಗೂ ಯಾವುದೇ ತೀರ್ಮಾನ ಆಗಿಲ್ಲ. ಯಾರಿಗೆ ಯಾವ ಖಾತೆ ಬೇಕು ಅವರು ಹೈಕಮಾಂಡ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಅದನ್ನು ತೀರ್ಮಾನ ಮಾಡುವುದು ಹೈಕಮಾಂಡ್ ಎಂದರು. ಬಿಡದಿ ಟೌನ್ ಶಿಪ್ ವಿರೋಧಿಸಿ … Continue reading ಯಾವುದೇ ಸರ್ಕಾರ ಇರಲಿ, ಸಂಪುಟ ವಿಸ್ತರಣೆ ವೇಳೆ ಅಸಮಾಧಾನ ಇದ್ದೇ ಇರುತ್ತೆ: ಸಚಿವ ಯತೀಂದ್ರ ಸಿದ್ದರಾಮಯ್ಯ