Saturday, July 2, 2022

Latest Posts

ಕೃಷ್ಣ ಜನ್ಮಾಷ್ಟಮಿ: ಸೋಮವಾರ ಎಲ್ಲ ಮಾಂಸದಂಗಡಿ ಬಂದ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಆ.30 ರಂದು ರಾಜಧಾನಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ ಹೇರಿದೆ.
ಸೋಮವಾರ ನಗರದ ಎಲ್ಲಾ ಮಾಂಸದ ಅಂಗಡಿಗಳು ಬಂದ್ ಆಗಲಿವೆ.
ಕೃಷ್ಣ ಜನ್ಮಾಷ್ಟಮಿಯನ್ನು ಎಲ್ಲ ವರ್ಗದವರೂ ಭಕ್ತಿಯಿಂದ ಆಚರಿಸುತ್ತಾರೆ. ಈ ಕಾರಣದಿಂದ ಮಾಂಸ ಮಾರಾಟ ನಿಷೇಧವಾಗಿದೆ. ಈ ಬಾರಿಯೂ ಇಸ್ಕಾನ್‌ನಲ್ಲಿ ಎರಡು ದಿನ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುವುದು. ಕಳೆದ ಬಾರಿಯಂತೆ ಈ ಬಾರಿಯೂ ಭೌತಿಕ ದರ್ಶನ ಇಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss