ರಾಜ್ಯದಲ್ಲಿ ಇನ್ಮುಂದೆ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದುಬಾರೆ ಆನೆ ಶಿಬಿರದಲ್ಲಿ ನಡೆದ ದುರಂತ ಬೆನ್ನಲ್ಲೇ ಅರಣ್ಯ ಇಲಾಖೆ ಅಲರ್ಟ್ ಆಗಿದ್ದು, ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ದುಬಾರೆ ಆನೆ ಶಿಬಿರದಲ್ಲಿ ಸೋಮವಾರ ಎರಡು ಸಾಕಾನೆಗಳ ಕಾಳಗದಿಂದಾಗಿ ಪ್ರವಾಸಿ ಮಹಿಳೆ ಮೃತಪಟ್ಟಿದ್ದು, ಈ ಬೆನ್ನಲ್ಲೇ ಸಫಾರಿಗಳಲ್ಲೂ … Continue reading ರಾಜ್ಯದಲ್ಲಿ ಇನ್ಮುಂದೆ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ