ಕಾಂಗ್ರೆಸ್ ಬಗ್ಗೆ ಕಿರಣ್ ರಿಜಿಜುಗೆ ಚಿಂತೆ ಬೇಡ: ಕರ್ನಾಟಕ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಟೀಕೆಗೆ ಡಿಕೆಶಿ ತಿರುಗೇಟು

ಹೊಸದಿಗಂತ ಬಡಿಜಿಟಲ್‌ ಡೆಸ್ಕ್:‌ ಮಹಿಳಾ ಮೀಸಲಾತಿ ಮಸೂದೆ ವಿಚಾರವಾಗಿ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದ ಕೇಂದ್ರ ಸಚಿವ ಕಿರಣ್ ರಿಜಿಜು ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ತಿರುಗೇಟು ನೀಡಿದ್ದಾರೆ. “ನಮ್ಮ ಪಕ್ಷವು ಮಹಿಳೆಯರಿಗೆ ಹೆಚ್ಚಿನ ಶಕ್ತಿಯನ್ನು ನೀಡಲಿದ್ದು, ರಿಜಿಜು ಅವರು ಕಾಂಗ್ರೆಸ್ ಪಕ್ಷದ ಸ್ಥಿತಿಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಮಹಿಳಾ ಮೀಸಲಾತಿ ಮಸೂದೆಯನ್ನು ಮೊದಲು ಮಂಡಿಸಿದ್ದೇ ಕಾಂಗ್ರೆಸ್ ಪಕ್ಷ. ನಾವು … Continue reading ಕಾಂಗ್ರೆಸ್ ಬಗ್ಗೆ ಕಿರಣ್ ರಿಜಿಜುಗೆ ಚಿಂತೆ ಬೇಡ: ಕರ್ನಾಟಕ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಟೀಕೆಗೆ ಡಿಕೆಶಿ ತಿರುಗೇಟು