ಸಿಲಿಂಡರ್ ಬುಕಿಂಗ್ ಗೆ ಆತುರ ಬೇಡ…ಎಲ್‌ಪಿಜಿ ಸರಬರಾಜು ಸರಾಗವಾಗಿ ನಡೆಯುತ್ತಿದೆ ಎಂದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿನ ಯುದ್ಧ ಮತ್ತು ಹಾರ್ಮುಜ್ ಜಲಸಂಧಿ ಮುಚ್ಚಿರುವ ಕಾರಣ, ಭಾರತದಲ್ಲಿ ಎಲ್‌ಪಿಜಿ ಪೂರೈಕೆಯ ಆತಂಕ ಹೆಚ್ಚಾಗಿದ್ದು, ಇದರ ನಡುವೆ ಗೃಹ ಬಳಕೆಯ ಎಲ್‌ಪಿಜಿ ವಿತರಣೆಯಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾಗದಿದ್ದರೂ ದೇಶಾದ್ಯಂತ ಗ್ರಾಹಕರು ಮುಗಿಬಿದ್ದು ಬುಕಿಂಗ್‌ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಸ್ಪಷ್ಟನೆ ನೀಡಿದ್ದು, ಸಿಲಿಂಡರ್ ಸ್ಟಾಕ್ ಬೇಕಾದಷ್ಟು ಇರುವುದರಿಂದ ಯಾರೂ ಗೊಂದಲಕ್ಕೊಳಗಾಗಬೇಡಿ, ಚಿಂತಿತರಾಗಬೇಡಿ, ಆತುರದಿಂದ ಸಿಲಿಂಡರ್ ಬುಕ್ ಮಾಡಬೇಡಿ ಎಂದು ಸೂಚಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ … Continue reading ಸಿಲಿಂಡರ್ ಬುಕಿಂಗ್ ಗೆ ಆತುರ ಬೇಡ…ಎಲ್‌ಪಿಜಿ ಸರಬರಾಜು ಸರಾಗವಾಗಿ ನಡೆಯುತ್ತಿದೆ ಎಂದ ಕೇಂದ್ರ ಸರಕಾರ!