Monday, August 8, 2022

Latest Posts

ನಾಳೆ ಮಾಂಸ ಮಾರಾಟ, ಪ್ರಾಣಿ ವಧೆ ಮಾಡುವಂತಿಲ್ಲ!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನಾಳೆ ಏನಾದರೂ ನಾನ್‌ವೆಜ್ ತಿನ್ನುವ ಪ್ಲಾನ್ ಇದ್ದರೆ ಬಿಟ್ಟುಬಿಡಿ. ಯಾಕಂದ್ರೆ ನಾಳೆ ಮಾಂಸ ಮಾರಾಟ ಇಲ್ಲ.
ಹೌದು, ನಾಳೆ ಮಹಾಶಿವರಾತ್ರಿ, ಹಬ್ಬದ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಶಿವರಾತ್ರಿ ಹಬ್ಬ ಇರುವುದರಿಂದ ಒಂದು ದಿನದ ಮಟ್ಟಿಗೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿ ಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದ ಪಾಲಿಕೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss