ಹೈಕಮಾಂಡ್ ಭೇಟಿಗೆ ಆಕ್ಷೇಪ ಇಲ್ಲ, ಆದ್ರೆ ಪಕ್ಷಕ್ಕೆ ಅಗೌರವ ತೋರಿಸಿದ್ರೆ ಶಿಸ್ತು ಕ್ರಮ: ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯಾರು ಬೇಕಾದರೂ ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡಿ. ಆದರೆ ಅನವಶ್ಯಕವಾಗಿ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪಕ್ಷದ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. . 25 ಜನ ಶಾಸಕರು ದೆಹಲಿಗೆ ತೆರಳಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು,ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡಿ ಆದರೆ ಪಕ್ಷದ ಗೌರವನ್ನು ಕಾಪಾಡಬೇಕು. ಮಾಧ್ಯಮಗಳ ಮುಂದೆ ನಾನಾ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಅಗೌರವ … Continue reading ಹೈಕಮಾಂಡ್ ಭೇಟಿಗೆ ಆಕ್ಷೇಪ ಇಲ್ಲ, ಆದ್ರೆ ಪಕ್ಷಕ್ಕೆ ಅಗೌರವ ತೋರಿಸಿದ್ರೆ ಶಿಸ್ತು ಕ್ರಮ: ಶಾಸಕರಿಗೆ ಡಿಕೆಶಿ ಎಚ್ಚರಿಕೆ