ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿಯನ್ನು ಸೋಲಿಸುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಜಯಭೇರಿಗೆ ಸಮೀಪವಾಗಿದೆ. ಉತ್ತರ ಭಾರತದ ಜನರ ಮನಸ್ಸಿಗೆ ಪ್ರಧಾನಿ ಮೋದಿ ಹತ್ತಿರವಾಗಿಯೇ ಇದ್ದಾರೆ. ಮೋದಿ ಕೈ ಬಲಪಡಿಸಿದ್ದಾರೆ.
ನರೇಂದ್ರ ಮೋದಿಯನ್ನು ಸೋಲಿಸಲು ಸಾಧ್ಯವಿಲ್ಲ. ಮತ್ತೆ ಮೋದಿಯೇ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದಾರೆ.