ಇಂತಹ ಸ್ನೇಹಿತ ಯಾರಿಗೂ ಬೇಡ ಸ್ವಾಮೀ: ಮೀನು ತಿಂದಿದ್ದಕ್ಕೆ ಕೊಲೆಯೇ ಮಾಡಿಬಿಟ್ಟ ಭೂಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಹತ್ಯೆ ಮಾಡಿದ ಆಘಾತಕಾರಿ ಘಟನೆ ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಬೇಯಿಸಿದ ಮೀನು ಕಾಣೆಯಾಗಿದ್ದ ವಿಚಾರಕ್ಕೆ ಇಬ್ಬರು ಸ್ನೇಹಿತರು ಸೇರಿ ಮತ್ತೊಬ್ಬ ಸ್ನೇಹಿತನನ್ನು ಕಲ್ಲಿನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಅಫ್ಸರ್ ಎಂದು ಗುರುತಿಸಲಾಗಿದೆ. ಆತ ತನ್ನ ಸ್ನೇಹಿತರಾದ ಸುರೇಶ್ ಮತ್ತು ರಾಜೇಶ್ ರಮೇಶ್‌ನಾಥ್ ಜೊತೆಗೆ ಗೋರೆಗಾಂವ್ ಪ್ರದೇಶದಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದನು. ಫೆಬ್ರವರಿ 24ರಂದು ಮೂವರು ಸೇರಿ ಮೀನು ಅಡುಗೆ ಮಾಡಿ ಮದ್ಯ ಸೇವಿಸಿದ ನಂತರ … Continue reading ಇಂತಹ ಸ್ನೇಹಿತ ಯಾರಿಗೂ ಬೇಡ ಸ್ವಾಮೀ: ಮೀನು ತಿಂದಿದ್ದಕ್ಕೆ ಕೊಲೆಯೇ ಮಾಡಿಬಿಟ್ಟ ಭೂಪ